ರೈತರ ಬ್ಯಾಂಕ್ ಖಾತೆಗಳಿಗೆ ಕಂತಿನ ಹಣ ಬಿಡುಗಡೆ

0

ಬೆಂಗಳೂರು: ಅಕ್ಟೋಬರ್ 17:  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕರ್ನಾಟಕದ ರಾಜ್ಯದ 50. 36 ಲಕ್ಷ ರೈತರ ಖಾತೆಗೆ 1007.26 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಯಿತು

ಪ್ರಧಾನ ಮಂತ್ರಿ ಅವರು ಉದ್ಘಾಟಿಸಿದ ಈ ಕಾರ್ಯಕ್ರಮವನ್ನು ಬೆಂಗಳೂರಿನಿಂದ ಆನ್ ಲೈನ್ ಮೂಲಕ ವರ್ಚುವಲ್ ಆಗಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ವೀಕ್ಷಿಸಿದರು.

ಸಚಿವ ಸಂಪುಟದ ಸದಸ್ಯರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳು ಕಾರ್ಯಕ್ರಮವನ್ನು ವೀಕ್ಷಿಸಿದರು.

ಈ ಮುಂದಿನ ಲಿಂಕ್ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಈ ಕಾರ್ಯಕ್ರಮ ವೀಕ್ಷಿಸಬಹುದು.

ಅಗ್ರಿಕಲ್ಚರ್ ಇಂಡಿಯಾ ವೆಬ್ ತಾಣದಲ್ಲಿ ಸುಸ್ಥಿರ - ಸ್ವಾಭಿಮಾನಿ - ಸಮೃದ್ಧ ಹಾಗೂ ಲಾಭದಾಯಕವಾಗಿ ಕೃಷಿ ಮಾಡಲು ಅಗತ್ಯವಾದ ಮಾಹಿತಿಗಳನ್ನು ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿಗಳನ್ನು ನೀಡುವ ನಿಟ್ಟಿನಲ್ಲಿ ನೀವೂ ಆರ್ಥಿಕ ನೆರವು ನೀಡಬಹುದು.

LEAVE A REPLY

Please enter your comment!
Please enter your name here