ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೃಷಿಕ್ಷೇತ್ರದಲ್ಲಿ ಆಗಿರುವ, ಆಗುತ್ತಿರುವ ಬೆಳವಣಿಗೆಗಳನ್ನು ತಿಳಿಸಲು ಕೃಷಿಮೇಳಗಳನ್ನು ಆಯೋಜಿಸುತ್ತಾ ಬಂದಿದೆ. 2019ರ ಅಕ್ಟೋಬರ್ 24 ರಿಂದ 27ರ ತನಕ ಬೆಂಗಳೂರಿನ ಜಿಕೆವಿಕೆಯಲ್ಲಿ ಮೇಳ ಆಯೋಜಿತವಾಗಿದೆ. ಇದರ ಘೋಷವಾಕ್ಯ “ಸುಸ್ಥಿರ ಅಭಿವೃದ್ಧಿಗಾಗಿ ನಿಖರಕೃಷಿ” ಹೀಗೆಂದರೇನು ಎಂಬುದನ್ನು ವಿಶ್ವವಿದ್ಯಾಲಯದ ಕುಲಪತಿ, ವಿಸ್ತರಣಾ ನಿರ್ದೇಶಕರು ವಿವರಿಸಿದ್ದಾರೆ. ಅವರ ಮಾತುಗಳನ್ನು ಆಲಿಸಲು ಮುಂದಿನ ಲಿಂಕ್ ಕ್ಲಿಕ್ ಮಾಡಿ…
ಕೃಷಿಮೇಳ ವಿಶೇಷತೆ ಕುರಿತ ಮಾತುಗಳು
"ಸುಸ್ಥಿರ ಅಭಿವೃದ್ಧಿಗಾಗಿ ನಿಖರಕೃಷಿ" ಹೀಗೆಂದರೇನು ಎಂಬುದನ್ನು ವಿಶ್ವವಿದ್ಯಾಲಯದ ಕುಲಪತಿ, ವಿಸ್ತರಣಾ ನಿರ್ದೇಶಕರು ವಿವರಿಸಿದ್ದಾರೆ. ಅವರ ಮಾತುಗಳನ್ನು ಆಲಿಸಲು ಮುಂದಿನ ಲಿಂಕ್ ಕ್ಲಿಕ್ ಮಾಡಿ...