ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

0

ಗುರುವಾರ, 07 ನೇ  ಸೆಪ್ಟೆಂಬರ್ 2023 / 16ನೇ  ಭಾದ್ರಪದ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.

ಕರಾವಳಿಯಲ್ಲಿ  ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):    ನಾಪೋಕ್ಲು (ಕೊಡಗು ಜಿಲ್ಲೆ ) 8; ಬೆಳ್ಳೂರು (ಮಂಡ್ಯ ಜಿಲ್ಲೆ ) 7.

ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಬೀದರ್, ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 6; ಬೀದರ್ ಪಿಟಿಒ, ಮೂರ್ನಾಡು (ಕೊಡಗು ಜಿಲ್ಲೆ ) ತಲಾ 5; ಗೋಣೀಕೊಪ್ಪಲ್ ಕೆವಿಕೆ (ಕೊಡಗು ಜಿಲ್ಲೆ) 4; ಕೊಲ್ಲೂರು (ಉಡುಪಿ ಜಿಲ್ಲೆ), ಮುಡಬಿ (ಬೀದರ್ ಜಿಲ್ಲೆ ), ಭಾಗಮಂಡಲ (ಕೊಡಗು ಜಿಲ್ಲೆ ) ತಲಾ 3; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಶಿರಾಲಿ, ಕುಮಟಾ (ಉತ್ತರ ಕನ್ನಡ ಜಿಲ್ಲೆ), ಭಾಲ್ಕಿ, ನಿರ್ಣಾ (ಎರಡೂ ಬೀದರ್ ಜಿಲ್ಲೆ), ಚಿಂಚೋಳಿ (ಕಲಬುರ್ಗಿ ಜಿಲ್ಲೆ ), ಪೊನ್ನಂಪೇಟೆ, ಸೋಮವಾರಪೇಟೆ (ಎರಡೂ ಕೊಡಗು ಜಿಲ್ಲೆ), ದೇವನಹಳ್ಳಿ (ಬೆಂಗಳೂರು ಜಿಲ್ಲೆ ), ಗುಬ್ಬಿ, ಕೋನೇಹಳ್ಳಿ ಕೆವಿಕೆ  (ಎರಡೂ ತುಮಕೂರು ಜಿಲ್ಲೆ) ತಲಾ 2; ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಅಂಕೋಲಾ (ಉತ್ತರ ಕನ್ನಡ ಜಿಲ್ಲೆ), ಹುಮನಾಬಾದ್, ಮಂಠಾಳ (ಎರಡೂ ಬೀದರ್ ಜಿಲ್ಲೆ), ಕಮಲಾಪುರ, ಸೇಡಂ (ಎರಡೂ ಕಲಬುರ್ಗಿ ಜಿಲ್ಲೆ), ತಾಳಗುಪ್ಪ, ಮಂಡಗದ್ದೆ (ಎರಡೂ ಶಿವಮೊಗ್ಗ ಜಿಲ್ಲೆ), ಕಮ್ಮರಡಿ, ಮೂಡಿಗೆರೆ ಕೆವಿಕೆ  (ಎರಡೂ ಚಿಕ್ಕಮಗಳೂರು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ), ರಾಯಲಪಾಡು (ಕೋಲಾರ ಜಿಲ್ಲೆ), ಉತ್ತರಹಳ್ಳಿ (ಬೆಂಗಳೂರು ನಗರ ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ತಿಪಟೂರು, ಕುಣಿಗಲ್, ಹೆಬ್ಬೂರು (ಎಲ್ಲಾ ತುಮಕೂರು ಜಿಲ್ಲೆ ), ರಾಮನಗರ, ಚನ್ನಪಟ್ಟಣ (ರಾಮನಗರ ಜಿಲ್ಲೆ ) ತಲಾ 1.

09 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ  ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ  ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ  ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ  48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

09 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಒಂದೆರಡು ಸಲ ಹಗುರದಿಂದ ಸಾಧಾರಣವಾಗಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಒಂದೆರಡು ಸಲ ಹಗುರದಿಂದ ಸಾಧಾರಣವಾಗಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here