ಗುರುವಾರ, 14 ನೇ ಸೆಪ್ಟೆಂಬರ್ 2023 / 23ನೇ ಭಾದ್ರಪದ 1945 ಶಕ/ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ)
ಉಡುಪಿ 3; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಕಾರ್ಕಳ, ಕೊಲ್ಲೂರು (ಎರಡೂ ಉಡುಪಿ ಜಿಲ್ಲೆ), ಗೋಕರ್ಣ (ಉತ್ತರ ಕನ್ನಡ ಜಿಲ್ಲೆ), ಕೊಪ್ಪ (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಬೆಳ್ಳೂರು (ಮಂಡ್ಯ ಜಿಲ್ಲೆ), ಬೆಂಗಳೂರು ನಗರ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ) ತಲಾ 2; ಪಣಂಬೂರು, ಧರ್ಮಸ್ಥಳ, ಪುತ್ತೂರು, ಸುಳ್ಯ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಗೇರುಸೊಪ್ಪ, ಕುಮಟಾ (ಎರಡೂ ಉತ್ತರ ಕನ್ನಡ ಜಿಲ್ಲೆ), ಮುರಗೋಡು (ಬೆಳಗಾವಿ ಜಿಲ್ಲೆ), ಮುದಗಲ್ (ರಾಯಚೂರು ಜಿಲ್ಲೆ), ಸೋಮವಾರಪೇಟೆ (ಕೊಡಗು ಜಿಲ್ಲೆ), ಮಂಡಗದ್ದೆ (ಶಿವಮೊಗ್ಗ ಜಿಲ್ಲೆ), ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಆನೇಕಲ್ (ಬೆಂಗಳೂರು ನಗರ ಜಿಲ್ಲೆ), ಹೆಬ್ಬೂರು (ತುಮಕೂರು ಜಿಲ್ಲೆ), ಕನಕಪುರ (ರಾಮನಗರ ಜಿಲ್ಲೆ) ತಲಾ 1.
16 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ.
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
16 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.