ಕರ್ನಾಟಕ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಮುಂದುವರಿದ ಮಳೆ ಎಚ್ಚರಿಕೆ

0

ಕರ್ನಾಟಕಕ್ಕೆ ಮುನ್ಸೂಚನೆ
ದಿನ 1 (31.07.2024): ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೊ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಮುಂದುವರಿದಿದೆ. ಕರಾವಳಿಯ ಉಳಿದ ಜಿಲ್ಲೆಗಳು, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಮುಂದುವರಿದಿದೆ.
• ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ
• ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40s ಕಿಮೀ) ತಲುಪುವ ಸಾಧ್ಯತೆಯಿದೆ.
• ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
• ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಿನ 2 (01.08.2024): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
• ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40s ಕಿಮೀ) ತಲುಪುವ ಸಾಧ್ಯತೆಯಿದೆ.
• ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
• ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here