ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ

0

ದಿನಾಂಕ: ಬುಧವಾರ, 05ನೇ ಫೆಬ್ರವರಿ 2025ಸಂಚಿಕೆಯ ಸಮಯ ಭಾರತೀಯ ಕಾಲಮಾನ 11:20 ಗಂಟೆ
ಕರ್ನಾಟಕ ರಾಜ್ಯದ ಸಿನಾಪ್ಟಿಕ್ ವೈಶಿಷ್ಟ್ಯಗಳು:ರಾಜ್ಯದಾದ್ಯಂತ ಕೆಳ ಉಷ್ಣವಲಯದ ಮಟ್ಟದಲ್ಲಿ ಹಗುರದಿಂದ ಮಧ್ಯಮ ಪೂರ್ವ / ಆಗ್ನೇಯ ಹವಾಮಾನವಿರುತ್ತದೆ.
*ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆ.
ದಿನ 1 (05.02.2025):
• ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
• ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಕಡೆಗಳ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ.
ದಿನ 2 (06.02.2025):
• ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
• ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಕಡೆಗಳ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ.
ದಿನ 3 (07.02.2025):
• ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
• ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಕಡೆಗಳ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ.
ದಿನ 4 (08.02.2025):
• ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
• ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಕಡೆಗಳ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ.
ದಿನ 5 (09.02.2025):
• ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.

ದಿನ 6 (10.02.2025):
• ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.

ದಿನ 7 (11.02.2025):
• ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.

*ಗರಿಷ್ಠ ಮತ್ತು ಕನಿಷ್ಠ ತಾಪಮಾನದ ಮುನ್ಸೂಚನೆ
• ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
• ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ಹೆಚ್ಚು ಬದಲಾವಣೆ ಇಲ್ಲ.

ಬೆಂಗಳೂರು ನಗರ ಮತ್ತು ನೆರೆಹೊರೆಯ ಸ್ಥಳೀಯ ಮುನ್ಸೂಚನೆ

ಮುಂದಿನ 24 ಗಂಟೆಗಳ ಕಾಲ
• ಮುಖ್ಯವಾಗಿ ಶುಭ್ರ ಆಕಾಶ.ಕೆಲವು ಕ್ಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 16°C ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಕಾಲ
• ಮುಖ್ಯವಾಗಿ ಶುಭ್ರ ಆಕಾಶ.ಕೆಲವು ಕ್ಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 17°C ಇರುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here