ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆ

0

ಗುರುವಾರ,  29ನೇ ಡಿಸೆಂಬರ್ 2022 / 08 ನೇ ಪುಷ್ಯ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ  ವಿಶ್ಲೇಷಣೆ  ಸಾರಾಂಶ:  ರಾಜ್ಯದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ):  ಇಲ್ಲ . ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 12.6 ಡಿ.ಸೆ. ದಾವಣಗೆರೆಯಲ್ಲಿ   ದಾಖಲಾಗಿದೆ.

31 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:  ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಉಷ್ಣಾಂಶದ ಎಚ್ಚರಿಕೆ: ಇಲ್ಲ. ಗುಡುಗು ಮುನ್ಸೂಚನೆ :   ಇಲ್ಲ.  ಭಾರೀ ಮಳೆಯ ಎಚ್ಚರಿಕೆ: ಇಲ್ಲ.  ಮೀನುಗಾರರಿಗೆ ಎಚ್ಚರಿಕೆ:  ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

31 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಸಂಜೆ/ರಾತ್ರಿಯ ವೇಳೆಗೆ ನಿರ್ಮಲ ಆಕಾಶವಿರುತ್ತದೆ.  ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ.  ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಸಂಜೆ/ರಾತ್ರಿಯ ವೇಳೆಗೆ ನಿರ್ಮಲ ಆಕಾಶವಿರುತ್ತದೆ.  ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು/ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ.  ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here