ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ. ದಿನಾಂಕ: ಗುರುವಾರ, 25ನೇ ಜುಲೈ2024. ವಿತರಣೆಯ ಸಮಯ ಭಾರತೀಯ ಕಾಲಮಾನ 12 00 ಗಂಟೆ
ಸಿನೋಪ್ಟಿಕ್ ಹವಾಮಾನಶಾಸ್ತ್ರದ ವೈಶಿಷ್ಟ್ಯ:
ಬರಿಯ ವಲಯವು ಈಗ ಸರಿಸುಮಾರು 22°N ಉದ್ದಕ್ಕೂ 3.1 ಮತ್ತು 7.6 ಕಿಮೀ ಎತ್ತರದಲ್ಲಿ ಸರಾಸರಿ ಸಮುದ್ರ ಮಟ್ಟವು ಎತ್ತರದೊಂದಿಗೆ ದಕ್ಷಿಣಕ್ಕೆ ವಾಲುತ್ತದೆ.
- ದಕ್ಷಿಣ ಗುಜರಾತ್-ಉತ್ತರ ಕೇರಳದ ಕರಾವಳಿಯುದ್ದಕ್ಕೂ ಸಮುದ್ರ ಮಟ್ಟದಲ್ಲಿ ಆಫ್ ದರೋ ಟ್ರಫ್ ಮುಂದುವರಿದಿದೆ.
- ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ.
ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹವಾಮಾನ ಮುನ್ಸೂಚನೆ
- ದಿನ 1 (25.07.2024): ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು & ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ಬೆಳಗಾವಿ & ಹಾಸನ ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೊ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.
- ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.
- ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
- ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಿನ 2 (26.07.2024): ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು & ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೊ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.
- ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
- ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಿನ 3 (27.07.2024) : ಶಿವಮೊಗ್ಗ, ಚಿಕ್ಕಮಗಳೂರು & ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೊ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
- ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೊ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
- ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
- ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ
* ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ
* ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು.