ಭಾನುವಾರ, 03 ನೇ ಸೆಪ್ಟೆಂಬರ್ 2023 / 12ನೇ ಭಾದ್ರಪದ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು . ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಚಿತ್ತಾಪುರ (ಕಲಬುರ್ಗಿ ಜಿಲ್ಲೆ) 11; ಸೇಡಂ (ಕಲಬುರ್ಗಿ ಜಿಲ್ಲೆ) 10; ತೊಂಡೇಭಾವಿ (ಚಿಕ್ಕಬಳ್ಳಾಪುರ ಜಿಲ್ಲೆ), ಬೆಳ್ಳೂರು (ಮಂಡ್ಯ ಜಿಲ್ಲೆ) ತಲಾ 7.
ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಶಹಪುರ (ಯಾದಗಿರಿ ಜಿಲ್ಲೆ) 5; ಚಿಂಚೋಳಿ, ಆಳಂದ, ಅಫಜಲಪುರ ಎಚ್‌ಎಂಎಸ್ (ಎಲ್ಲಾ ಕಲಬುರ್ಗಿ ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ), ಚಿಂತಾಮಣಿ ತಲಾ 4; ಜೇವರ್ಗಿ, ನೆಲೋಗಿ, ಯಡ್ರಾಮಿ (ಎಲ್ಲವೂ ಕಲಬುರ್ಗಿ ಜಿಲ್ಲೆ), ಕೆಂಭಾವಿ (ಯಾದಗಿರಿ ಜಿಲ್ಲೆ), ದೇವದುರ್ಗ (ರಾಯಚೂರು ಜಿಲ್ಲೆ), ಚಿಕ್ಕಬಳ್ಳಾಪುರ ತಲಾ 3; ಜಾಲಹಳ್ಳಿ (ರಾಯಚೂರು ಜಿಲ್ಲೆ), ಕಲಬುರ್ಗಿ, ಗುಬ್ಬಿ, ಬರಗೂರು (ಎರಡೂ ತುಮಕೂರು ಜಿಲ್ಲೆ), ರಾಯಲ್ಪಾಡು (ಕೋಲಾರ ಜಿಲ್ಲೆ) ತಲಾ 2; ಕಮಲಾಪುರ (ಕಲಬುರ್ಗಿ ಜಿಲ್ಲೆ) 1, ಕಲಬುರ್ಗಿ ಎಡಬ್ಲ್ಯುಎಸ್, ಹುಣಸಗಿ (ಯಾದಗಿರಿ ಜಿಲ್ಲೆ), ಮಂಠಾಳ (ಬೀದರ್ ಜಿಲ್ಲೆ), ಸಿಂದಗಿ (ವಿಜಯಪುರ ಜಿಲ್ಲೆ), ಮಾಲೂರು (ಕೋಲಾರ ಜಿಲ್ಲೆ), ಕೋಲಾರ, ಭಾಗಮಂಡಲ ತಲಾ 1.
05 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರ, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು:
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ:
ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
05 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.