ಕರ್ನಾಟಕಕ್ಕೆ ಮುನ್ಸೂಚನೆ ಮತ್ತು ಎಚ್ಚರಿಕೆ:
ದಿನ 1 (03.08.2024): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
- ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
- ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
- ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಿನ 2 (04.08.2024): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
- ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
- ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
- ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ
* ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 20 ° C ಆಗಿರಬಹುದು.
ಮುಂದಿನ 48 ಗಂಟೆಗಳ ಕಾಲ
* ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 20° C ಆಗಿರಬಹುದು.