ಶನಿವಾರ, 29 ನೇ ಏಪ್ರಿಲ್ 2023 / 09 ನೇ ವೈಶಾಖ 1945 ಶಕ, ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಾಗೂ ಕರಾಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ
ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ರಾಯಚೂರು 7
ಇತರ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಕೆಂಭಾವಿ (ಯಾದಗಿರಿ ಜಿಲ್ಲೆ) , ಇಳಕಲ್ (ಬಾಗಲಕೋಟೆ ಜಿಲ್ಲೆ) ತಲಾ 5; ಶೋರಾಪುರ (ಯಾದಗಿರಿ ಜಿಲ್ಲೆ ), ಇಂಡಿ (ವಿಜಯಪುರ ಜಿಲ್ಲೆ ) ತಲಾ 4; ಸಂತೆಬೆನ್ನೂರು (ದಾವಣಗೆರೆ ಜಿಲ್ಲೆ ), ಕಾಟಿಕೆರೆ (ಶಿವಮೊಗ್ಗ ಜಿಲ್ಲೆ ), ಯಗಟಿ (ಚಿಕ್ಕಮಗಳೂರುಜಿಲ್ಲೆ ) ತಲಾ 3; ಕುರ್ಡಿ, ಮಾನ್ವಿ, ಗಬ್ಬೂರು (ಎಲ್ಲವೂ ರಾಯಚೂರು ಜಿಲ್ಲೆ ), ಮಂಠಾಳ (ಬೀದರ್ ಜಿಲ್ಲೆ), ಕವಡಿಮಟ್ಟಿ ARG , ಶಹಾಪುರ (ಎರಡೂ ಯಾದಗಿರಿ ಜಿಲ್ಲೆ), ಜೇವರ್ಗಿ (ಕಲಬುರ್ಗಿ ಜಿಲ್ಲೆ), ದೇವರಹಿಪ್ಪರಗಿ (ವಿಜಯಪುರ ಜಿಲ್ಲೆ) , ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ) ತಲಾ 2 ಮುದಗಲ್, ದೇವದುರ್ಗ (ಎರಡೂ ರಾಯಚೂರು ಜಿಲ್ಲೆ), ತಾವರಗೆರೆ , ಯಲಬುರ್ಗಾ (ಎರಡೂ ಕೊಪ್ಪಳ ಜಿಲ್ಲೆ), ಝಲ್ಕಿ ಕ್ರಾಸ್, ನಾಲ್ವತವಾಡ (ಎರಡೂ ವಿಜಯಪುರ ಜಿಲ್ಲೆ) , ನಿಟ್ಟೂರು (ಬೀದರ್ ಜಿಲ್ಲೆ) , ಕಕ್ಕೇರಿ (ಯಾದಗಿರಿ ಜಿಲ್ಲೆ) , ಯದ್ರಾಮಿ (ಕಲಬುರ್ಗಿ ಜಿಲ್ಲೆ) , ಭಾಗಮಂಡಲ (ಕೊಡಗು ಜಿಲ್ಲೆ ), ಶೃಂಗೇರಿ ಎಚ್ಎಂಎಸ್, ಕೊಪ್ಪ, ಅಜ್ಜಂಪುರ, ಎನ್ಆರ್ ಪುರ, ತರೀಕೆರೆ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ) , ಹೊಸಪೇಟೆ (ವಿಜಯನಗರ ಜಿಲ್ಲೆ) , ಶಿವಮೊಗ್ಗ , ಚನ್ನಗಿರಿ (ದಾವಣಗೆರೆ ಜಿಲ್ಲೆ) , ಹೊಳೆ ಹೊನ್ನೂರು (ಶಿವಮೊಗ್ಗ ಜಿಲ್ಲೆ) ತಲಾ 1.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 37.3 ಡಿಗ್ರಿ ಸೆಲ್ಷಿಯಸ್ ಗದಗಿನಲ್ಲಿ ದಾಖಲಾಗಿದೆ.
01 ನೇ ಮೇ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು , ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಕೊಪ್ಪಳ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
30 ನೇ ಮೇ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಕೆಲವೊಮ್ಮೆ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಕೆಲವೊಮ್ಮೆ ಭಾರಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ