ಈ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಮುನ್ಸೂಚನೆ

0

 ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆಕರಾಶುಕ್ರವಾರ, 28 ನೇ  ಏಪ್ರಿಲ್  2023 / 08 ನೇ ವೈಶಾಖ  1945 ಶಕಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:ವಳಿಯಲ್ಲಿ ಒಣಹವೆ ಇತ್ತು.

ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ನಿಟ್ಟೂರು (ಬೀದರ್ ಜಿಲ್ಲೆ) 10; ಬೀದರ್ 9; ಭಾಲ್ಕಿ (ಬೀದರ್ ಜಿಲ್ಲೆ) 8; ಕಲಬುರ್ಗಿ, ಹುಲಸೂರು (ಬೀದರ್ ಜಿಲ್ಲೆ) ತಲಾ 7.

ಇತರ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಹುಮನಾಬಾದ್, ಹಲಬರ್ಗಾ (ಎರಡೂ ಬೀದರ್ ಜಿಲ್ಲೆ) ತಲಾ 6; ಔರಾದ್ (ಬೀದರ್ ಜಿಲ್ಲೆ), ಕಮಲಾಪುರ, ಮಹಾಗಾವ್ (ಎರಡೂ ಕಲಬುರ್ಗಿ ಜಿಲ್ಲೆ) ತಲಾ 5; ಸುಲೇಪೇಟ್, ಫರಹತಾಬಾದ್ (ಎರಡೂ ಕಲಬುರ್ಗಿ ಜಿಲ್ಲೆ) ತಲಾ 3; ನಲ್ವತವಾಡ (ವಿಜಯಪುರ ಜಿಲ್ಲೆ), ಮುದಗಲ್ (ರಾಯಚೂರು ಜಿಲ್ಲೆ), ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ), ಸೇಡಂ, ನಿಂಬರ್ಗಾ ತಾಂಡಾ (ಎರಡೂ ಕಲಬುರ್ಗಿ ಜಿಲ್ಲೆ), ರಾಜೇಶ್ವರ (ಬೀದರ್ ಜಿಲ್ಲೆ) ತಲಾ 2; ಆಲಮಟ್ಟಿ ಎಚ್ಎಂಎಸ್, ಬಿ ಬಾಗೇವಾಡಿ, ಸಿಂದಗಿ (ಎಲ್ಲ ವಿಜಯಪುರ ಜಿಲ್ಲೆ), ಚಿಕ್ಕೋಡಿ (ಬೆಳಗಾವಿ ಜಿಲ್ಲೆ), ನಾರಾಯಣಪುರ ಎಚ್ಎಂಎಸ್ (ಯಾದಗಿರಿ ಜಿಲ್ಲೆ), ಗಂಗಾವತಿ ARG, ಗಂಗಾವತಿ (ಎರಡೂ ಕೊಪ್ಪಳ ಜಿಲ್ಲೆ), ಚಿಂಚೋಳಿ, ಆಳಂದ, ಗುಂಡಗುರ್ತಿ, ಅಡಕಿ (ಎಲ್ಲಾ ಕಲಬುರ್ಗಿ ಜಿಲ್ಲೆ), ಕೆಂಭಾವಿ  (ಯಾದಗಿರಿ ಜಿಲ್ಲೆ), ಕೊಟ್ಟೂರು (ವಿಜಯನಗರ ಜಿಲ್ಲೆ), ಸರಗೂರು (ಮೈಸೂರು ಜಿಲ್ಲೆ), ಮಡಿಕೇರಿ ಎಡಬ್ಲ್ಯೂಎಸ್ ತಲಾ 1.

ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 37.1 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

30 ನೇ ಏಪ್ರಿಲ್ 2023 ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳುಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ  ಮಳೆಯಾಗುವ ಸಾಧ್ಯತೆ ಇದೆ.

 ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ

 ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ

 ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳುರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

 ಮುಂದಿನ 48 ಘಂಟೆಗಳುಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.  

ಮೀನುಗಾರರಿಗೆ ಎಚ್ಚರಿಕೆಇಲ್ಲ

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

 30 ನೇ ಏಪ್ರಿಲ್ 2023 ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33  ಮತ್ತು ಕನಿಷ್ಠ ಉಷ್ಣಾಂಶ 23  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33  ಮತ್ತು ಕನಿಷ್ಠ ಉಷ್ಣಾಂಶ 23  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here