ಮಂಗಳವಾರ, 05 ನೇ ಸೆಪ್ಟೆಂಬರ್ 2023 / 14ನೇ ಭಾದ್ರಪದ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿತ್ತು ಆದರೆ ಕರಾವಳಿಯಲ್ಲಿ ದುರ್ಬಲವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ
ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಸೇಡಂ (ಕಲಬುರ್ಗಿ ಜಿಲ್ಲೆ) 8
ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ನಿರ್ಣಾ (ಬೀದರ್ ಜಿಲ್ಲೆ), ಬೀದರ್ ತಲಾ 6; ಕೋಟ (ಉಡುಪಿ ಜಿಲ್ಲೆ), ಚಿಂಚೋಳಿ (ಕಲಬುರ್ಗಿ ಜಿಲ್ಲೆ) ತಲಾ 5; ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಅಡಕಿ (ಕಲಬುರ್ಗಿ ಜಿಲ್ಲೆ), ಔರಾದ್ (ಬೀದರ್ ಜಿಲ್ಲೆ) ತಲಾ 4; ಮುಧೋಳೆ, ನೆಲೋಗಿ (ಎರಡೂ ಕಲಬುರ್ಗಿ ಜಿಲ್ಲೆ), ಕಕ್ಕೇರಿ, ಹುಣಸಗಿ, ಕೆಂಭಾವಿ (ಎಲ್ಲ ಯಾದಗಿರಿ ಜಿಲ್ಲೆ), ಮಂಠಾಳ, ಮುಡಬಿ, ಭಾಲ್ಕಿ (ಎಲ್ಲಾ ಬೀದರ್ ಜಿಲ್ಲೆ) ಇಳಕಲ್ (ಬಾಗಲಕೋಟೆ ಜಿಲ್ಲೆ), ಕುಡತಿನಿ, ಕಂಪ್ಲಿ ( ಎರಡೂ ಬಳ್ಳಾರಿ ಜಿಲ್ಲೆ) ತಲಾ 3; ಕುಂದಾಪುರ (ಉಡುಪಿ ಜಿಲ್ಲೆ) , ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ) , ನಾರಾಯಣಪುರ ಎಚ್‌ಎಂಎಸ್, ಶೋರಾಪುರ, ಸೈದಾಪುರ (ಎಲ್ಲ ಯಾದಗಿರಿ ಜಿಲ್ಲೆ), ಯಡ್ರಾಮಿ, ಚಿತ್ತಾಪುರ (ಎಲ್ಲಾ ಕಲಬುರ್ಗಿ ಜಿಲ್ಲೆ), ಬಿಳಗಿ (ಬಾಗಲಕೋಟೆ ಜಿಲ್ಲೆ) , ಕುಸ್ತಗಿ (ಕೊಪ್ಪಳ ಜಿಲ್ಲೆ), ನಲ್ವತವಾಡ, ಸಿಂದಗಿ, ತಾಳಿಕೋಟೆ (ಎಲ್ಲಾ ವಿಜಯಪುರ ಜಿಲ್ಲೆ) , ಹುಮನಾಬಾದ್ (ಬೀದರ್ ಜಿಲ್ಲೆ), , ಮುದಗಲ್, ಗಬ್ಬೂರು (ಎರಡೂ ರಾಯಚೂರು ಜಿಲ್ಲೆ) , ಚಿಕ್ಕಬಳ್ಳಾಪುರ, ತೊಂಡೇಭಾವಿ (ಚಿಕ್ಕಬಳ್ಳಾಪುರ ಜಿಲ್ಲೆ) ತಲಾ 2; ಗೋಕರ್ಣ (ಉತ್ತರ ಕನ್ನಡ ಜಿಲ್ಲೆ), ಉಪ್ಪಿನಂಗಡಿ, ಮಂಗಳೂರು (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಜೇವರ್ಗಿ, ಆಳಂದ, ಖಜೂರಿ, ಅಫಜಲಪುರ ಎಚ್‌ಎಂಎಸ್, ಮಹಾಗೋನ್, ಗುಂಡಗುರ್ತಿ (ಎಲ್ಲಾ ಕಲಬುರ್ಗಿ ಜಿಲ್ಲೆ) , ಕವಡಿಮಟ್ಟಿ ARG ಶಹಪುರ (ಎರಡೂ ಯಾದಗಿರಿ ಜಿಲ್ಲೆ), ಸಿಂಧನೂರು(ರಾಯಚೂರು ಜಿಲ್ಲೆ), ರಬಕವಿ, ಕೂಡಲಸಂಗಮ, ಬಾದಾಮಿ (ಎಲ್ಲಾ ಬಾಗಲಕೋಟೆ ಜಿಲ್ಲೆ) , ಗಂಗಾವತಿ, ಗಂಗಾವತಿ ARG (ಎರಡೂ ಕೊಪ್ಪಳ ಜಿಲ್ಲೆ) , ಅಥಣಿ, ನಿಪ್ಪಾಣಿ, ಸಂಕೇಶ್ವರ (ಎಲ್ಲವೂ ಬೆಳಗಾವಿ ಜಿಲ್ಲೆ) , ನರಗುಂದ, ರೋಣ (ಎರಡೂ ಗದಗ ಜಿಲ್ಲೆ) , ಬಾಗಲಕೋಟೆ ಆಗ್ರೋ, ಕಲಬುರ್ಗಿ, ಬಸವನ ಬಾಗೆವಾಡಿ (ವಿಜಯಪುರ ಜಿಲ್ಲೆ), , ರಾಯಚೂರು ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ (ಎಲ್ಲಾ ವಿಜಯನಗರ ಜಿಲ್ಲೆ) , ಮಧುಗಿರಿ (ತುಮಕೂರು ಜಿಲ್ಲೆ), ಸಂಡೂರು, ಸಿರುಗುಪ್ಪ ARS (ಎರಡೂ ಬಳ್ಳಾರಿ ಜಿಲ್ಲೆ), ಗೌರಿಬಿದನೂರು, ಚಿಂತಾಮಣಿ ಪಿಟಿಒ (ಎರಡೂ ಚಿಕ್ಕಬಳ್ಳಾಪುರ ಜಿಲ್ಲೆ) , ಬಳ್ಳಾರಿ ಶಿವಮೊಗ್ಗ, ತರೀಕೆರೆ(ಚಿಕ್ಕಮಗಳೂರು ಜಿಲ್ಲೆ) ತಲಾ 1
07 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
07 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಸಂಜೆ ಅಥವ ರಾತ್ರಿಯ ವೇಳೆ ಒಂದೆರಡು ಸಲ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. . ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಸಂಜೆ ಅಥವ ರಾತ್ರಿಯ ವೇಳೆ ಒಂದೆರಡು ಸಲ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. . ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ