ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

0

ಶುಕ್ರವಾರ 22 ನೇ ಸೆಪ್ಟೆಂಬರ್ 2023 / 31 ನೇ ಭಾದ್ರಪದ 1945 ಶಕ/ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಹಾಗೂ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ದುರ್ಬಲವಾಗಿತ್ತು . ಕರಾವಳಿಯಲ್ಲಿ ಹಲವು ಸ್ಥಳಗಳಲ್ಲಿ; ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಸೇಡಂ (ಕಲಬುರ್ಗಿ ಜಿಲ್ಲೆ) 7.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ:
ಚಿಂಚೋಳಿ, ಸುಲೇಪೇಟ (ಎರಡೂ ಕಲಬುರ್ಗಿ ಜಿಲ್ಲೆ) ತಲಾ 5; ಕದ್ರಾ (ಉತ್ತರ ಕನ್ನಡ ಜಿಲ್ಲೆ) ಚಿತ್ತಾಪುರ (ಕಲಬುರ್ಗಿ ಜಿಲ್ಲೆ), ಸೈದಾಪುರ (ಯಾದಗಿರಿ ಜಿಲ್ಲೆ), ಇಂಡಿ (ವಿಜಯಪುರ ಜಿಲ್ಲೆ) ತಲಾ 3; ಕಾರವಾರ, ಮುಧೋಳೆ ಜೇವರ್ಗಿ (ಎರಡೂ ಕಲಬುರ್ಗಿ ಜಿಲ್ಲೆ), ಶಹಾಪುರ (ಯಾದಗಿರಿ ಜಿಲ್ಲೆ), ಬೆಂಗಳೂರು ನಗರ, ಕುಣಿಗಲ್ (ತುಮಕೂರು ಜಿಲ್ಲೆ) ತಲಾ 2. ಕ್ಯಾಸಲ್ ರಾಕ್, ಗೇರ್ಸೊಪ್ಪ (ಎರಡೂ ಉತ್ತರ ಕನ್ನಡ ಜಿಲ್ಲೆ), ಆಳಂದ, ನೆಲೋಗಿ, ಅಡಕಿ, ಯಡ್ರಾಮಿ, ಗುಂಡಗುರ್ತಿ (ಎಲ್ಲಾ ಕಲಬುರ್ಗಿ ಜಿಲ್ಲೆ, ಕಟ್ಕೋಲ್ (ಬೆಳಗಾವಿ ಜಿಲ್ಲೆ), ದೇವದುರ್ಗ (ರಾಯಚೂರು ಜಿಲ್ಲೆ) , ಧಾರವಾಡ, ಕುಂದಗೋಳ (ಧಾರವಾಡ ಜಿಲ್ಲೆ) , ಬೀದರ್ PTO, ಬೀದರ್, ಔರಾದ್ (ಬೀದರ್ ಜಿಲ್ಲೆ), ದೇವರಹಿಪ್ಪರಗಿ(ವಿಜಯಪುರ ಜಿಲ್ಲೆ), ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ), ಪೊನ್ನಂಪೇಟೆ (ಕೊಡಗು ಜಿಲ್ಲೆ), ಬೆಂಗಳೂರು ಹಾಲ್ ವಿಮಾನ ನಿಲ್ದಾಣ ತಲಾ 1.

24 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ;ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

24ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here