ಕರ್ನಾಟಕ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

0

ಶನಿವಾರ, 16 ನೇ ಸೆಪ್ಟೆಂಬರ್ 2023 / 25ನೇ ಭಾದ್ರಪದ 1945 ಶಕ/ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು; ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

  • ಅತಿ ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ)
  • ಧರ್ಮಸ್ಥಳ (ದಕ್ಷಿಣ ಕನ್ನಡ ಡಿಟಿ) 14; ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ)
    ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿಮಂಗಳೂರು ವಿಮಾನ ನಿಲ್ದಾಣ, ಕೊಲ್ಲೂರು (ಉಡುಪಿ ಡಿಟಿ) ತಲಾ 9; ಬೆಳ್ತಂಗಡಿ (ದಕ್ಷಿಣ ಕನ್ನಡ ಡಿಟಿ) 8; ಪಣಂಬೂರು, ಭಾಗಮಂಡಲ (ಕೊಡಗು ಜಿಲ್ಲೆ) ತಲಾ 7.
  • ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ)

ಉಪ್ಪಿನಂಗಡಿ, ಮಂಗಳೂರು, ಪುತ್ತೂರು (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ) ತಲಾ 5; ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ) 4, ವಿರಾಜಪೇಟೆ (ಕೊಡಗು ಜಿಲ್ಲೆ) ತಲಾ 4; ಮಾಣಿ, ಸುಳ್ಯ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಹೊನಾವರ, ಕಾರವಾರ, ಅಂಕೋಲಾ, ಬೇಲಿಕೇರಿ (ಎರಡೂ ಉತ್ತರ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ), ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಕಂಪ್ಲಿ (ಬಳ್ಳಾರಿ ಜಿಲ್ಲೆ), ಜಯಪುರ, ಕಳಸ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 3;ಉಡುಪಿ, ಕಾರ್ಕಳ (ಎರಡೂ ಉಡುಪಿ ಜಿಲ್ಲೆ), ಕದ್ರಾ, ಮಂಕಿ (ಎರಡೂ ಉತ್ತರ ಕನ್ನಡ ಜಿಲ್ಲೆ, ಲೋಂಡಾ (ಬೆಳಗಾವಿ ಜಿಲ್ಲೆ), ಹುಬ್ಬಳ್ಳಿ(ಧಾರವಾಡ ಜಿಲ್ಲೆ), ಹುಂಚದಕಟ್ಟೆ, ತಾಳಗುಪ್ಪ (ಶಿವಮೊಗ್ಗ ಜಿಲ್ಲೆ), ನಾಪೋಕ್ಲು, ಪೊನ್ನಂಪೇಟೆ (ಕೊಡಗು ಜಿಲ್ಲೆ), ಹಾಸನ ತಲಾ 2. ಮಾಣಿ, ಸುಳ್ಯ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಹೊನಾವರ, ಮೂಲ್ಕಿ (ದಕ್ಷಿಣ ಕನ್ನಡ ಜಿಲ್ಲೆ), ಶಿರಾಲಿ, ಕ್ಯಾಸಲ್ ರಾಕ್, ಬನವಾಸಿ, ಸಿದ್ದಾಪುರ, ಯಲ್ಲಾಪುರ, ಗೋಕರ್ಣ, ಮಂಚಿಕೆರೆ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಗಂಗಾವತಿ ಎಆರ್‌ಜಿ, ಗಂಗಾವತಿ (ಎರಡೂ ಕೊಪ್ಪಳ ಜಿಲ್ಲೆ), ರಾಯಲ್ಪಾಡು (ಕೋಲಾರ ಜಿಲ್ಲೆ), ಮಂಡಗದ್ದೆ(ಶಿವಮೊಗ್ಗ ಜಿಲ್ಲೆ), ಕೊಪ್ಪ, ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ), ಚಿಕ್ಕಬಳ್ಳಾಪುರ, ಆನವಟ್ಟಿ (ಶಿವಮೊಗ್ಗ ಜಿಲ್ಲೆ), ಹಿರಿಯೂರು(ಚಿತ್ರದುರ್ಗ ಜಿಲ್ಲೆ) ತಲಾ 1.

  • 18 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
  • ಮುಂದಿನ 48 ಘಂಟೆಗಳು:
ಕರಾವಳಿಯ ಬಹುತೇಕ ಕಡೆಗಳಲ್ಲಿ; ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
  • ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು:ಇಲ್ಲ .
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

18 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ

LEAVE A REPLY

Please enter your comment!
Please enter your name here