ಸೋಮವಾರ, 18 ನೇ ಸೆಪ್ಟೆಂಬರ್ 2023 / 27ನೇ ಭಾದ್ರಪದ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ)
ಕೋಟ (ಉಡುಪಿ ಜಿಲ್ಲೆ) 5; ಕೊಟ್ಟಿಗೆಹಾರ(ಚಿಕ್ಕಮಗಳೂರು ಜಿಲ್ಲೆ) 4; ಕಾರವಾರ (ಉತ್ತರ ಕನ್ನಡಜಿಲ್ಲೆ), ಉಡುಪಿ ತಲಾ 3; ಮಂಚಿಕೆರೆ, ಅಂಕೂಲ (ಎರಡೂ ಉತ್ತರ ಕನ್ನಡ ಜಿಲ್ಲೆ), ಕಾರ್ಕಳ (ಉಡುಪಿ ಜಿಲ್ಲೆ), ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಹೊಸಕೋಟೆ, ದೇವನಹಳ್ಳಿ (ಎರಡೂ ಬೆಂಗಳೂರು ಗ್ರಾಮಾಂತರ ಜಿಲ್ಲೆ), ಚಿಕ್ಕಬಳ್ಳಾಪುರ, ಮಾಲೂರು (ಕೋಲಾರ ಜಿಲ್ಲೆ) ತಲಾ 2; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಗೇರುಸೊಪ್ಪ, ಯೆಲ್ಲಾಪುರ (ಎರಡೂ ಉತ್ತರ ಕನ್ನಡ ಜಿಲ್ಲೆ), ಲೊಂಡ(ಬೆಳಗಾವಿ ಜಿಲ್ಲೆ), ಬೆಳಗಾವಿ ನಗರ, ಬಾಗಲಕೋಟೆ, ಬಾಗಲ ಕೂಟೆ ಅಗ್ರೋ, ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಜಯಯ್ಪುರ, ಶೃಂಗೇರಿ ಹೆಚ್.ಎಂ. ಎಸ್ , ಕಳಸ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಪೊನ್ನಂಪೇಟೆ ಪಿ.ಡಬ್ಲೂ .ಡಿ (ಕೊಡಗು ಜಿಲ್ಲೆ), ಗೌರಿಬಿದನೂರು (ಚಿಕ್ಕಬಳ್ಳಾಪುರ ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಬೆಂಗಳೂರು ನಗರ, ಬಿ.ದುರ್ಗ (ಚಿತ್ರದುರ್ಗ ಜಿಲ್ಲೆ) ತಲಾ 1.
20 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು:
ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
20 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು:
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.