ಮುಂದಿನ 24 ತಾಸುಗಳ ಕರ್ನಾಟಕ ಹವಾಮಾನ ವರದಿ

0

ಮಂಗಳವಾರ, 22 ನೇ  ಆಗಸ್ಟ್ 2023 / 31ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ರಾಜ್ಯದಲ್ಲಿ  ದುರ್ಬಲವಾಗಿತ್ತು.  ರಾಜ್ಯದಾದ್ಯಂತ  ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ

  ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):    ಇಲ್ಲ

24 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ; ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ: ಇಲ್ಲ.

ಮುಂದಿನ 48  ಘಂಟೆಗಳು: ಇಲ್ಲ

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

24 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here