ಗುರುವಾರ 21 ನೇ ಸೆಪ್ಟೆಂಬರ್ 2023 / 30ನೇ ಭಾದ್ರಪದ 1945 ಶಕ/ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಮತ್ತು ಒಳನಾಡಿನಲ್ಲಿ ದುರ್ಬಲವಾಗಿತ್ತು . ಕರಾವಳಿಯಲ್ಲಿ ವ್ಯಾಪಕವಾಗಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ: ಗೋಕರ್ಣ (ಉತ್ತರ ಕನ್ನಡ ಜಿಲ್ಲೆ) 5; ಕಾರವಾರ, ಅಂಕೋಲ , ಕುಮಟ(ಎಲ್ಲಾ ಉತ್ತರ ಕನ್ನಡ ಜಿಲ್ಲೆ), ತಿಪಟೂರು (ತುಮಕೂರು ಜಿಲ್ಲೆ) ತಲಾ 3; ಕೂಟ (ಉಡುಪಿ ಜಿಲ್ಲೆ), ಲೋಕಾಪುರ (ಬಾಗಲಕೋಟೆ ಜಿಲ್ಲೆ), ತುಮಕೂರು ತಲಾ 2; ಬೆಳಿಕೇರಿ, ಹೊನಾವರ, ಶಿರಾಳಿ (ಎಲಾ ಉತ್ತರ ಕನ್ನಡ ಜಿಲ್ಲೆ), ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಬೆಂಗಳೂರು ನಗರ, ಹುಣಸೂರು (ಮೈಸೂರು ಜಿಲ್ಲೆ), ದಾವಣಗೆರೆ ತಲಾ 1.
23 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
23 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.