ಕರ್ನಾಟಕದ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಹೆಚ್ಚಾಗಿರಲಿದೆ. ಕರ್ನಾಟಕದಾದ್ಯಂತ ಭಾರೀ ಮಳೆಯ ಎಚ್ಚರಿಕೆ ಇಲ್ಲ. ಚಂಡಮಾರುತದ ಎಚ್ಚರಿಕೆ ಇಲ್ಲ.
ದಾಖಲಾಗಿರುವ ಹವಾಮಾನ ಅಂಕಿಅಂಶದ ವರದಿ:
ಕರಾವಳಿ ಕರ್ನಾಟಕ, ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಮನಾರ್ಹ ಮಳೆ ಪ್ರಮಾಣ ದಾಖಲಾಗಿಲ್ಲ.