ರಾಜ್ಯದ ಮಳೆ ಮುನ್ಸೂಚನೆ

0

ಮಂಗಳವಾರ 26 ನೇ ಸೆಪ್ಟೆಂಬರ್ 2023 / 4 ನೇ ಆಶ್ವೀಜ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದೆ; ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ) ತೊಂಡೇಭಾವಿ (ಚಿಕ್ಕಬಳ್ಳಾಪುರ ಡಿಟಿ) 5; ಗೋಕರ್ಣ (ಉತ್ತರ ಕನ್ನಡ ಡಿಟಿ), ಸಿಂದಗಿ (ವಿಜಯಪುರ ಡಿಟಿ), ಬೀದರ್, ಕಂಪ್ಲಿ (ಬಳ್ಳಾರಿ ಡಿಟಿ) ತಲಾ 4; ಹೊನಾವರ, ಆಳಂದ (ಕಲಬುರ್ಗಿ ಡಿಟಿ), ಕುಕನೂರು (ಕೊಪ್ಪಳ ಡಿಟಿ), ಮಾನ್ವಿ (ರಾಯಚೂರು ಡಿಟಿ), ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರು (ತುಮಕೂರು ಡಿಟಿ) ತಲಾ 3; ಕುಮಟಾ (ಉತ್ತರ ಕನ್ನಡ ಡಿಟಿ), ತಾಳಿಕೋಟೆ (ವಿಜಯಪುರ ಡಿಟಿ), ಫರಹತಾಬಾದ್, ಚಿಂಚೋಳಿ (ಎರಡೂ ಕಲಬುರ್ಗಿ ಡಿಟಿ), ಕೆಂಭಾವಿ (ಯಾದಗಿರಿ ಡಿಟಿ), ಬೆಂಗಳೂರು ಸಿಟಿ ಗೌರಿಬಿದನೂರು (ಚಿಕಬಳ್ಳಾಪುರ ಡಿಟಿ), ಕುರುಗೋಡು (ಬಳ್ಳಾರಿ ಡಿಟಿ), ದೊಡ್ಡಬಳ್ಳಾಪುರ (ಬೆಂಗಳೂರು) ತಲಾ 2. ;ಪುತ್ತೂರು, ಮಂಗಳೂರು (ಎರಡೂ ದಕ್ಷಿಣ ಕನ್ನಡ ಡಿಟಿ), ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ (ಉತ್ತರ ಕನ್ನಡ ಡಿಟಿ), ಇಳಕಲ್ (ಬಾಗಲಕೋಟೆ ಡಿಟಿ), ನಿರ್ಣಾ (ಬೀದರ್ ಡಿಟಿ), ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ (ಎರಡೂ ಕಲಬುರ್ಗಿ ಡಿಟಿ), ಶಹಪುರ, ಶೋರಾಪುರ ಕಕ್ಕೇರಿ (ಎರಡೂ ಯಾದಗಿರಿ ಜಿಲ್ಲೆ, ಗಂಗಾವತಿ (ಕೊಪ್ಪಳ ಜಿಲ್ಲೆ), ದೇವರಹಿಪ್ಪರಗಿ, ಇಂಡಿ (ಎರಡೂ ವಿಜಯಪುರ ಡಿಟಿ), ಕುಡತಿನಿ (ಬಳ್ಳಾರಿ ಡಿಟಿ) ಹೊಸಪೇಟೆ (ವಿಜಯನಗರ ಡಿಟಿ), ಬೆಂಗಳೂರು ಕೆಐಎಎಲ್ ತಲಾ 1.

28 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳು: ಇಲ್ಲ

ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

28 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here