ಕೃಷಿಮೇಳ -2019 ವಿಶೇಷತೆಗಳು

0

ಬೆಂಗಳೂರು ಕೃಷಿವಿಶ್ವವಿದ್ಯಾಲಯ ಇದೇ ಅಕ್ಟೋಬರ್ 24 ರಿಂದ 27ರವರೆಗೆ ರಾಜ್ಯಮಟ್ಟದ ಕೃಷಿಮೇಳ ಆಯೋಜಿಸಿದೆ. ಇದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆಯಲಿದೆ.” ಅಗ್ರಿಕಲ್ಚರ್ ಇಂಡಿಯಾ”ಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಾರಿಯ ವಿಶೇಷತೆಗಳ ಬಗ್ಗೆ ವಿವಿಯ ಕುಲಪತಿ ಡಾ. ರಾಜೇಂದ್ರಪ್ರಸಾದ್, ವಿಸ್ತರಣಾ ನಿರ್ದೇಶಕ ಡಾ. ಎಂ.ಎಸ್. ನಟರಾಜ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here