ಶನಿವಾರ, 28 ನೇ ಜನವರಿ 2023 / 08 ನೇ ಮಾಘ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ): ಇಲ್ಲ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 9.4 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.
30 ನೇ ಜನವರಿ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶದ ಎಚ್ಚರಿಕೆ:
ಮುಂದಿನ 48 ಘಂಟೆಗಳು: ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆಗಳಿರುತ್ತದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 48 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
30 ನೇ ಜನವರಿ 2023 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.