ಹವಾಮಾನ ಮುನ್ಸೂಚನೆ; ಯಾವ ಸ್ಥಳಗಳಲ್ಲಿ ಮುಂಗಾರು ಮಳೆ ಸಾಧ್ಯತೆ ?

0

ಬುಧವಾರ , 16 ನೇ  ಆಗಸ್ಟ್ 2023 / 25ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಲ್ಲಿ  ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):  ಮುಂಡರಗಿ (ಗದಗ ಜಿಲ್ಲೆ.), ಕೆಂಭಾವಿ (ಯಾದಗಿರಿ ಜಿಲ್ಲೆ), ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ )ತಲಾ 1

18 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು:  ಕರಾವಳಿಯ ಕೆಲವು  ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು  ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24  ಘಂಟೆಗಳು: ಇಲ್ಲ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

18 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.   ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here