ಬುಧವಾರ, 20 ನೇ ಸೆಪ್ಟೆಂಬರ್ 2023 / 29ನೇ ಭಾದ್ರಪದ 1945 ಶಕ/ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು ಆದರೆ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರಿ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ)
ಗೋಕರ್ಣ (ಉತ್ತರ ಕನ್ನಡ) 9
ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ:
ಕುಮಟ, ಅಂಕೋಲ (ಎರಡೂ ಉತ್ತರ ಕನ್ನಡ ಜಿಲ್ಲೆ ) ತಲಾ 6; ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ ) 5; ಕಾರವಾರ (ಉತ್ತರ ಕನ್ನಡ ಜಿಲ್ಲೆ) 4; ಕೊಲ್ಲೂರು (ಉಡುಪಿ ಜಿಲ್ಲೆ) 3; ಉಡುಪಿ, ಮುನಿರಾಬಾದ್ (ಕೊಪ್ಪಳ ಜಿಲ್ಲೆ), ಹೆಸರಘಟ್ಟ (ಬೆಂಗಳೂರು ನಗರ ಜಿಲ್ಲೆ ), ಕಳಸ (ಚಿಕ್ಕಮಗಳೂರು ಜಿಲ್ಲೆ ), ಲಿಂಗನಮಕ್ಕಿ ಎಚ್‌ಎಂಎಸ್ (ಶಿವಮೊಗ್ಗ ಜಿಲ್ಲೆ ), ಕಂಪ್ಲಿ (ಬಳ್ಳಾರಿ) ತಲಾ 2; ಕುಂದಾಪುರ, ಕೋಟ (ಎರಡೂ ಉಡುಪಿ ಜಿಲ್ಲೆ ), ಯಲ್ಲಾಪುರ, ಗೇರುಸೊಪ್ಪ (ಎರಡೂ ಉತ್ತರ ಕನ್ನಡ ಜಿಲ್ಲೆ ), ರೋನ್ (ಗದಗ ಜಿಲ್ಲೆ ) , ಕುಂದಗೋಳ (ಧಾರವಾಡ ಜಿಲ್ಲೆ ), ಗಂಗಾವತಿ (ಕೊಪ್ಪಳ ಜಿಲ್ಲೆ ) , ತಿಪಟೂರು (ತುಮಕೂರು ಜಿಲ್ಲೆ ) , ಜಯಪುರ, ಕಮ್ಮರಡಿ , ಬಾಳೆಹೊನ್ನೂರು (ಎಲ್ಲಾ ಚಿಕ್ಕಮಗಳೂರು ಜಿಲ್ಲೆ ), ಸಂಡೂರು (ಬಳ್ಳಾರಿ ಜಿಲ್ಲೆ ), ಹೊಸಪೇಟೆ (ವಿಜಯನಗರ ಜಿಲ್ಲೆ ) , ಬಿ ದುರ್ಗ (ಚಿತ್ರದುರ್ಗ ಜಿಲ್ಲೆ ) , ಮಾಲೂರು (ಕೋಲಾರ ಜಿಲ್ಲೆ ) ತಲಾ 1
22 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
22 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರ /ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು:
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರ /ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.