ಬುಧವಾರ, 06 ನೇ ಸೆಪ್ಟೆಂಬರ್ 2023 / 15ನೇ ಭಾದ್ರಪದ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು; ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ರಾಮನಗರ 7.
ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಪಣಂಬೂರು, ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ), ಬಿ.ದುರ್ಗ (ಚಿತ್ರದುರ್ಗ ಜಿಲ್ಲೆ), ಕುಣಿಗಲ್, ಹೆಬ್ಬೂರು (ಎರಡೂ ತುಮಕೂರು ಜಿಲ್ಲೆ) ತಲಾ 5; ಧರ್ಮಸ್ಠಳ (ದಕ್ಷಿಣ ಕನ್ನಡ ಜಿಲ್ಲೆ), ಅಗ್ರಹಾರ ಕೋಣಂದೂರು (ಶಿವಮೊಗ್ಗ ಜಿಲ್ಲೆ), ಎಲೆಕ್ಟ್ರಾನಿಕ್ ಸಿಟಿ ಎಆರ್‌ಜಿ (ಬೆಂಗಳೂರು ನಗರ ಜಿಲ್ಲೆ), ಮಾಗಡಿ (ರಾಮನಗರ ಜಿಲ್ಲೆ) ತಲಾ 4; ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಬೆಳ್ತಂಗಡಿ, ಉಪ್ಪಿನಂಗಡಿ (ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆ), ಶಿರಾಲಿ, ಅಂಕೋಲಾ, ಬೇಲಿಕೇರಿ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಜ್ಞಾನಭಾರತಿ ಬಿಯು ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಚಂದುರಾಯನಗಲ್ಲಿ ಕೆವಿಕೆ (ರಾಮನಗರ ಜಿಲ್ಲೆ) ತಲಾ 3; ಕೊಲ್ಲೂರು (ಉಡುಪಿ ಜಿಲ್ಲೆ), ಕಾರವಾರ, ಕದ್ರಾ, ಸಿದ್ದಾಪುರ, ಮಂಚಿಕೇರಿ, ಕ್ಯಾಸಲ್ ರಾಕ್ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಮುದಗಲ್ (ರಾಯಚೂರು ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ), ಹುಂಚದಕಟ್ಟೆ, ಲಿಂಗನಮಕ್ಕಿ (ಎರಡೂ ಶಿವಮೊಗ್ಗ ಜಿಲ್ಲೆ), ಶೃಂಗೇರಿ, ಕೊಪ್ಪ, ಅಜ್ಜಂಪುರ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಬೆಂಗಳೂರು ನಗರ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಉತ್ತರಹಳ್ಳಿ (ಬೆಂಗಳೂರು ನಗರ ಜಿಲ್ಲೆ), ಚನ್ನಗಿರಿ, ಸಂತೆಬೆನ್ನೂರು (ಎರಡೂ ದಾವಣಗೆರೆ ಜಿಲ್ಲೆ), ದಾವಣಗೆರೆ, ಹೊಸದುರ್ಗ (ಚಿತ್ರದುರ್ಗ ಜಿಲ್ಲೆ), ತೊಂಡೆಭಾವಿ (ಚಿಕ್ಕಬಳ್ಳಾಪುರ ಜಿಲ್ಲೆ), ತಿಪಟೂರು (ತುಮಕೂರು ಜಿಲ್ಲೆ) ತಲಾ 2; ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಮಂಕಿ, ಕುಮಟಾ, ಬನವಾಸಿ, ಯಲ್ಲಾಪುರ, ಮುಂಡಗೋಡು, ಹಳಿಯಾಳ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಸವಣೂರು, ರಾಣೆಬೆನ್ನೂರು, ಹನುಮಾನ್ ಮಟ್ಟಿ ಕೆವಿಕೆ (ಎಲ್ಲವೂ ಹಾವೇರಿ ಜಿಲ್ಲೆ), ಶಿರಹಟ್ಟಿ (ಗದಗ ಜಿಲ್ಲೆ), ಹುಮ್ನಾಬಾದ್ (ಬೀದರ್ ಜಿಲ್ಲೆ), ನಾರಾಯಣಪುರ (ಯಾದಗಿರಿ ಜಿಲ್ಲೆ), ಲಿಂಗಸುಗೂರು, ಮಸ್ಕಿ, ಸಿಂಧನೂರು (ಎಲ್ಲಾ ರಾಯಚೂರು ಜಿಲ್ಲೆ), ಪೊನ್ನಂಪೇಟೆ (ಕೊಡಗು ಜಿಲ್ಲೆ), ಶಿವಮೊಗ್ಗ, ಆನವಟ್ಟಿ, ಭದ್ರಾವತಿ, ಮಂಡಗದ್ದೆ (ಎಲ್ಲಾ ಶಿವಮೊಗ್ಗ ಜಿಲ್ಲೆ), ಚಿಕ್ಕಮಗಳೂರು, ಕೊಟ್ಟಿಗೆಹಾರ, ಜಯಪುರ, ಬಾಳೆಹೊನ್ನೂರು, ಎನ್.ಆರ್. ಪುರ, ಯಗಟಿ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಸುತ್ತೂರು ಎಡಬ್ಲ್ಯೂಎಸ್ (ಮೈಸೂರು ಜಿಲ್ಲೆ), ಜಿಕೆವಿಕೆ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ (ಎರಡೂ ಬೆಂಗಳೂರು ನಗರ ಜಿಲ್ಲೆ), ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಸಿರುಗುಪ್ಪ (ಬಳ್ಳಾರಿ ಜಿಲ್ಲೆ), ಹರಪನಹಳ್ಳಿ (ವಿಜಯನಗರ ಜಿಲ್ಲೆ), ಹೊನ್ನಾಳಿ (ದಾವಣಗೆರೆ ಜಿಲ್ಲೆ), ಚಿತ್ರದುರ್ಗ, ತುಮಕೂರು, ಮಧುಗಿರಿ, ಕೋನೇಹಳ್ಳಿ ಕೆವಿಕೆ (ಎರಡೂ ತುಮಕೂರು ಜಿಲ್ಲೆ), ಚನ್ನಪಟ್ಟಣ, ಕನಕಪುರ (ಎರಡೂ ರಾಮನಗರ ಜಿಲ್ಲೆ) ತಲಾ 1.
08 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
08 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಒಂದೆರಡು ಸಲ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಒಂದೆರಡು ಸಲ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.