ರಾಜ್ಯ ಕೃಷಿ ಇಲಾಖೆಗೆ ನೂತನ ಆಯುಕ್ತ

ಆಯುಕ್ತ ಶರತ್‌ ಅವರನ್ನು ಕೃಷಿಸಚಿವ ಬಿ.ಸಿ. ಪಾಟೀಲ್‌ ಅವರು ಹೂಗುಚ್ಛ ನೀಡಿ ಹಾರ್ದಿಕವಾಗಿ ಇಲಾಖೆಗೆ ಬರಮಾಡಿಕೊಂಡು ಶುಭಾಶಯ ಕೋರಿದರು.

0

ಬೆಂಗಳೂರು: ಜೂನ್‌ ೦೨: ರಾಜ್ಯ ಕೃಷಿ ಇಲಾಖೆಗೆ ಹಿರಿಯ ಐಎಎಸ್‌ ಅಧಿಕಾರಿ ಶರತ್‌ ಪಿ ಅವರು ನೂತನ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಆಯುಕ್ತ ಬ್ರಿಜೇಶ್‌ ಕುಮಾರ್‌ ಅವರ ವರ್ಗಾವಣೆ ನಂತರ ತೆರವಾದ ಸ್ಥಾನಕ್ಕೆ ಈ ನೇಮಕವಾಗಿದೆ, ನೂತನ ಆಯುಕ್ತ ಶರತ್‌ ಅವರನ್ನು ಕೃಷಿಸಚಿವ ಬಿ.ಸಿ. ಪಾಟೀಲ್‌ ಅವರು ಹೂಗುಚ್ಛ ನೀಡಿ ಹಾರ್ದಿಕವಾಗಿ ಇಲಾಖೆಗೆ ಬರಮಾಡಿಕೊಂಡು ಶುಭಾಶಯ ಕೋರಿದರು.

ಅಗ್ರಿಕಲ್ಚರ್ ಇಂಡಿಯಾ ವೆಬ್ ತಾಣದಲ್ಲಿ ಸುಸ್ಥಿರ - ಸ್ವಾಭಿಮಾನಿ - ಸಮೃದ್ಧ ಹಾಗೂ ಲಾಭದಾಯಕವಾಗಿ ಕೃಷಿ ಮಾಡಲು ಅಗತ್ಯವಾದ ಮಾಹಿತಿಗಳನ್ನು ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿಗಳನ್ನು ನೀಡುವ ನಿಟ್ಟಿನಲ್ಲಿ ನೀವೂ ಆರ್ಥಿಕ ನೆರವು ನೀಡಬಹುದು.

LEAVE A REPLY

Please enter your comment!
Please enter your name here