ಗುರುವಾರ, 18ನೇ ಏಪ್ರಿಲ್ 2024/29ನೇ ಚೈತ್ರ, 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣ ಹವೆ ಇತ್ತು.
ಮುಖ್ಯ ಮಳೆಯ ಪ್ರಮಾಣಗಳು (ಸೆಂ.ಮೀ ನಲ್ಲಿ): ಭಾಲ್ಕಿ (ಬೀದರ್ ಜಿಲ್ಲೆ) 1. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 41.4 ಡಿ.ಸೆ ಕಲಬುರ್ಗಿಯಲ್ಲಿ ದಾಖಲಾಗಿದೆ.
ಕರ್ನಾಟಕ ರಾಜ್ಯಕ್ಕೆ ಮಳೆಯ ಮುನ್ಸೂಚನೆ:
18ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
19ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
20ನೇ ಏಪ್ರಿಲ್ 2024 : ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ಟಿ. ವಿಜಯನಗರ ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
21ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
22ನೇ ಏಪ್ರಿಲ್ 2024: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
23ನೇ ಏಪ್ರಿಲ್ 2024 : ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
24ನೇ ಏಪ್ರಿಲ್ 2024: ರಾಜ್ಯದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ತಾಪಮಾನದ ಮುನ್ಸೂಚನೆ:ಏಪ್ರಿಲ್ 18 ರಿಂದ 19 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಮತ್ತು ನಂತರದ 3 ದಿನಗಳವರೆಗೆ ಕ್ರಮೇಣ 2-3 °C ಏರಿಕೆಯಾಗುತ್ತದೆ.
ಗುಡುಗು ಮುನ್ನೆಚ್ಚರಿಕೆ: 18 ರಿಂದ 19 ಏಪ್ರಿಲ್ 2024 ರಂದು ಕರಾವಳಿ ಒಂದೆರಡು ಕಡೆಗಳಲ್ಲಿ ಮತ್ತು 18 ರಿಂದ 21 ಏಪ್ರಿಲ್ 2024 ರಂದು ಉತ್ತರ ಒಳನಾಡು ಕಡೆಗಳಲ್ಲಿ ಮತ್ತು ಏಪ್ರಿಲ್ 18 ರಿಂದ 21 ರವರೆಗೆ ದಕ್ಷಿಣ ಒಳನಾಡು ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜೊತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
19ನೇ ಏಪ್ರಿಲ್ 2024 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು: ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.