ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ

0

ಆಗಸ್ಟ್ 31ರ ಸಂಜೆ ವರದಿ: ಇಂದು ಸಂಜೆಯಿಂದ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣದಿಂದ ಉತ್ತಮ ಪ್ರಮಾಣದ ಮಳೆಯಾಗುತ್ತಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಮಿಂಚು ಮತ್ತು ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಪ್ರತಿ ತಾಸಿಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬಳ್ಳಾರಿ, ಚಿತ್ರದುರ್ಗ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ದಾವಣಗೆರೆ, ಕೊಡಗು,ಕೋಲಾರ, ಮೈಸೂರು, ಮಂಡ್ಯ, ತುಮಕೂರು,  ಚಿಕ್ಕಬಳ್ಳಾಪುರ, ಹಾಸನ, ಉತ್ತರ ಒಳನಾಡಿನ ಬೆಳಗಾವಿ, ಗದಗ ಮಳೆ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಉತ್ತಮ ಪ್ರಮಾಣದ ಮಳೆಯಾಗುತ್ತಿದೆ.

ಗುರುವಾರ, 31 ನೇ  ಆಗಸ್ಟ್ 2023 / 09ನೇ  ಭಾದ್ರಪದ 1945 ಶಕ

ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:

ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು .

ರಾಜ್ಯದಾದ್ಯಂತ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ.ನಲ್ಲಿ):

02 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಕೆಲವು  ಸ್ಥಳಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

02 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆ ಹಗುರದಿಂದ ಸಾಧಾರಣ ಮಳೆ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30  ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆ ಹಗುರದಿಂದ ಸಾಧಾರಣ ಮಳೆ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30  ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here