ಭಾನುವಾರ, 23 ನೇ ಏಪ್ರಿಲ್ 2023 / 03 ನೇ ವೈಶಾಖ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಕೃಷ್ಣರಾಜಪೇಟೆ (ಮಂಡ್ಯ ಜಿಲ್ಲೆ) 2; ಕೃಷ್ಣರಾಜಸಾಗರ (ಮಂಡ್ಯ ಜಿಲ್ಲೆ), ಗುಬ್ಬಿ (ತುಮಕೂರು ಜಿಲ್ಲೆ) ತಲಾ 1. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.5 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
25 ನೇ ಏಪ್ರಿಲ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ : ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಷಿಯಸ್ ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.