ಮಂಗಳವಾರ , 19 ನೇ ಸೆಪ್ಟೆಂಬರ್ 2023 / 28ನೇ ಭಾದ್ರಪದ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.
ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಭಾರಿ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ)
ಕುಮಟ (ಉತ್ತರ ಕನ್ನಡ) 9
ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ)
ಗೋಕರ್ಣ (ಉತ್ತರ ಕನ್ನಡ ಜಿಲ್ಲೆ) 6; ಕಾರವಾರ (ಉತ್ತರ ಕನ್ನಡ ಜಿಲ್ಲೆ) 5; ಕದ್ರಾ (ಉತ್ತರ ಕನ್ನಡ ಜಿಲ್ಲೆ), ಕೊಲ್ಲೂರು (ಉಡುಪಿ) ತಲಾ 4; ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ), ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣ, ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ), ಚನ್ನಪಟ್ಟಣ, (ರಾಮನಗರ ಜಿಲ್ಲೆ), ರಾಮನಗರ ತಲಾ 3; ಅಂಕೋಲಾ, ಯಲ್ಲಾಪುರ, ಮಂಕಿ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಕಾರ್ಕಳ, ಕುಂದಾಪುರ (ಎರಡೂ ಉಡುಪಿ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಬೆಂಗಳೂರು ನಗರ, ಪೊನ್ನಂಪೇಟೆ ಪಿಡಬ್ಲ್ಯೂಡಿ (ಕೊಡಗು ಜಿಲ್ಲೆ) , ಹುಣಸೂರು (ಮೈಸೂರು ಜಿಲ್ಲೆ) , ಕನಕಪುರ (ರಾಮನಗರ ಜಿಲ್ಲೆ), ಹೆಸರಗಟ್ಟ, ಉತ್ತರಹಳ್ಳಿ (ಎರಡೂ ಬೆಂಗಳೂರು ನಗರ ಜಿಲ್ಲೆ) ತಲಾ 2; ಗೇರುಸೊಪ್ಪ , ಹೊನ್ನಾವರ (ಎರಡೂ ಉತ್ತರ ಕನ್ನಡ ಜಿಲ್ಲೆ), ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಸೇಡಬಾಳ, ಕಣಬರ್ಗಿ AWS (ಎರಡೂ ಬೆಳಗಾವಿ ಜಿಲ್ಲೆ), ಬೆಳಗಾವಿ ನಗರ, ಅಫಜಲಪುರ ಎಚ್‌ಎಂಎಸ್ (ಕಲಬುರ್ಗಿ ಜಿಲ್ಲೆ) , ಕುಡಲಸಂಗಮ (ಬಾಗಲಕೋಟ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಕೊಪ್ಪ, ಶೃಂಗೇರಿ ಎಚ್‌ಎಂಎಸ್ (ಎರಡೂ ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 1.
21 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
21 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.