ಕರ್ನಾಟಕದ ವಿವಿಧೆಡೆ ದಾಖಲಾಗಿರುವ ಮಳೆ ಪ್ರಮಾಣ ; ಮುನ್ಸೂಚನೆ

0

ಭಾನುವಾರ, 23 ನೇ ಜುಲೈ 2023 / 01ನೇ ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಕರ್ನಾಟಕ ರಾಜ್ಯದಲ್ಲಿ  ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕಾಗಿತ್ತು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಅತ್ಯಂತ ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 28; ಭಾಗಮಂಡಲ (ಕೊಡಗು ಜಿಲ್ಲೆ) 24; ಕಾರ್ಕಳ (ಉಡುಪಿ ಜಿಲ್ಲೆ) 23; ಮೂಲ್ಕಿ (ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ ತಲಾ 22.

ಅತಿ ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ): ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಜಗಲಬೆಟ್ (ಉತ್ತರ ಕನ್ನಡ ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 17; ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆ), ಗೇರ್ರುಸೊಪ್ಪ (ಉತ್ತರ ಕನ್ನಡ ಜಿಲ್ಲೆ) ತಲಾ 16; ಕೋಟ (ಉಡುಪಿ ಜಿಲ್ಲೆ), ಉಪ್ಪಿನಂಗಡಿ, ಮಾಣಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ) ತಲಾ 15; ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಪುತ್ತೂರು (ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆ), ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) ತಲಾ 14; ಪಣಂಬೂರು, ಸುಳ್ಯ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ) ತಲಾ 13; ಕುಮಟಾ (ಉತ್ತರ ಕನ್ನಡ ಜಿಲ್ಲೆ), ಜಯಪುರ, ಕಳಸ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 12.

ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕುಂದಾಪುರ, ಕೊಲ್ಲೂರು (ಎರಡೂ ಉಡುಪಿ ಜಿಲ್ಲೆ), ಕದ್ರಾ, ಯಲ್ಲಾಪುರ (ಎರಡೂ ಉತ್ತರ ಕನ್ನಡ ಜಿಲ್ಲೆ), ಕೊಪ್ಪ (ಚಿಕ್ಕಮಗಳೂರು ಜಿಲ್ಲೆ), ಮೂರ್ನಾಡು, ವಿರಾಜಪೇಟೆ (ಎರಡೂ ಕೊಡಗು ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ) ತಲಾ 11; ಹಳಿಯಾಳ, ಮಂಕಿ (ಎರಡೂ ಉತ್ತರ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ) ತಲಾ 10; ಜೋಯಿಡಾ, ಗೋಕರ್ಣ, ಮಂಚಿಕೆರೆ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಸೋಮವಾರಪೇಟೆ (ಕೊಡಗು ಜಿಲ್ಲೆ) ತಲಾ 9; ಕಾರವಾರ, ಬನವಾಸಿ (ಎರಡೂ ಉತ್ತರ ಕನ್ನಡ ಜಿಲ್ಲೆ), ಕಮ್ಮರಡಿ, ಮೂಡಿಗೆರೆ ಕೆವಿಕೆ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 8; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ) ತಲಾ 7.

ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಅಂಕೋಲಾ, ಬೇಲಿಕೇರಿ (ಎರಡೂ ಉತ್ತರ ಕನ್ನಡ ಜಿಲ್ಲೆ), ಕಲಘಟಗಿ (ಧಾರವಾಡ ಜಿಲ್ಲೆ), ತ್ಯಾಗರ್ತಿ, ಆನವಟ್ಟಿ (ಎರಡೂ ಶಿವಮೊಗ್ಗ ಜಿಲ್ಲೆ), ಪೊನ್ನಂಪೇಟೆ (ಕೊಡಗು ಜಿಲ್ಲೆ) ತಲಾ 6; ಶಿರಾಲಿ ಪಿಟಿಒ (ಉತ್ತರ ಕನ್ನಡ ಜಿಲ್ಲೆ), ನಿಪ್ಪಾಣಿ (ಬೆಳಗಾವಿ ಜಿಲ್ಲೆ), ಅಕ್ಕಿಆಲೂರು, ಹಾನಗಲ್ (ಎರಡೂ ಹಾವೇರಿ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಹಾರಂಗಿ, ಗೋಣಿಕೊಪ್ಪಲು ಕೆವಿಕೆ, ಶನಿವಾರಸಂತೆ (ಎಲ್ಲ ಕೊಡಗು ಜಿಲ್ಲೆ), ಮಂಡಗದ್ದೆ (ಶಿವಮೊಗ್ಗ ಜಿಲ್ಲೆ) ತಲಾ 5; ಕಿರವತ್ತಿ (ಉತ್ತರ ಕನ್ನಡ ಜಿಲ್ಲೆ), ಹಾವೇರಿ ಪಿಟಿಒ (ಹಾವೇರಿ ಜಿಲ್ಲೆ), ಎನ್ ಆರ್ ಪುರ (ಚಿಕ್ಕಮಗಳೂರು ಜಿಲ್ಲೆ) ತಲಾ 4; ಮುಂಡಗೋಡ (ಉತ್ತರ ಕನ್ನಡ ಜಿಲ್ಲೆ), ಬೆಳಗಾವಿ ಪಿಟಿಒ, ಚಿಕ್ಕೋಡಿ, ಸಂಕೇಶ್ವರ, ಕಣಬರ್ಗಿ AWS, ಸದಲಗಾ` (ಎಲ್ಲವೂ ಬೆಳಗಾವಿ ಜಿಲ್ಲೆ), ಹಿರೇಕೆರೂರು, ಗುತ್ತಲ, ಶಿಗ್ಗಾವಿ, ಹಾವೇರಿ ಎಪಿಎಂಸಿ, ರಾಣೆಬೆನ್ನೂರು (ಎಲ್ಲ ಹಾವೇರಿ ಜಿಲ್ಲೆ), ಕುಂದಗೋಳ (ಧಾರವಾಡ ಜಿಲ್ಲೆ), ಭದ್ರಾವತಿ (ಶಿವಮೊಗ್ಗ ಜಿಲ್ಲೆ), ಕೊಣನೂರು (ಹಾಸನ ಜಿಲ್ಲೆ), ಬಿ. ದುರ್ಗಾ (ಚಿತ್ರದುರ್ಗ ಜಿಲ್ಲೆ), ತರೀಕೆರೆ (ಚಿಕ್ಕಮಗಳೂರು ಜಿಲ್ಲೆ) ತಲಾ 3; ಬೆಳಗಾವಿ ವಿಮಾನ ನಿಲ್ದಾಣ, ಹುಕ್ಕೇರಿ, ಹಿಡಕಲ್ ಅಣೆಕಟ್ಟು, ಬೈಲಹೊಂಗಲ, ರಾಯಬಾಗ (ಎಲ್ಲವೂ ಬೆಳಗಾವಿ ಜಿಲ್ಲೆ), ಧಾರವಾಡ, ಧಾರವಾಡ ಪಿಟಿಒ, ಹುಬ್ಬಳ್ಳಿ (ಎರಡೂ ಧಾರವಾಡ ಜಿಲ್ಲೆ), ಸವಣೂರು, ಹನುಮನಮಟ್ಟಿ KVK (ಎರಡೂ ಹಾವೇರಿ ಜಿಲ್ಲೆ), ಹಾಸನ, ಶಿಡ್ಲಘಟ್ಟ (ಚಿಕ್ಕಬಳ್ಳಾಪುರ ಜಿಲ್ಲೆ), ಹೊನ್ನಾಳಿ, ಉಚ್ಚಂಗಿದುರ್ಗ, ದಾವಣಗೆರೆ ಪಿ‌ಟಿ‌ಓ (ಎಲ್ಲವೂ ದಾವಣಗೆರೆ ಜಿಲ್ಲೆ), ಚಿಕ್ಕಮಗಳೂರು ಪಿಟಿಒ, ಬಂಡೀಪುರ (ಚಾಮರಾಜನಗರ ಜಿಲ್ಲೆ), ದಾವಣಗೆರೆ, ಅರಕಲಗೂಡು (ಹಾಸನ ಜಿಲ್ಲೆ), ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ) ತಲಾ 2; ಶಿರಹಟ್ಟಿ, ಲಕ್ಷ್ಮೇಶ್ವರ (ಎರಡೂ ಗದಗ ಜಿಲ್ಲೆ), ಸೇಡಬಾಳ, ಗೋಕಾಕ್ (ಎರಡೂ ಬೆಳಗಾವಿ ಜಿಲ್ಲೆ), ಮಸ್ಕಿ (ರಾಯಚೂರು ಜಿಲ್ಲೆ), ಕುಕನೂರು (ಕೊಪ್ಪಳ ಜಿಲ್ಲೆ), ಅಣ್ಣಿಗೆರೆ (ಧಾರವಾಡ ಜಿಲ್ಲೆ), ರಬಕವಿ (ಬಾಗಲಕೋಟೆ ಜಿಲ್ಲೆ), ಸರಗೂರು, ಹುಣಸೂರು (ಎರಡೂ ಮೈಸೂರು ಜಿಲ್ಲೆ), ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ (ಬೆಂಗಳೂರು ನಗರ ಜಿಲ್ಲೆ), ಶಿವನಿ (ಚಿಕ್ಕಮಗಳೂರು ಜಿಲ್ಲೆ), ಶ್ರವಣಬೆಳಗೊಳ, ಬೇಲೂರು (ಎರಡೂ ಹಾಸನ ಜಿಲ್ಲೆ), ಹರಪನಹಳ್ಳಿ (ವಿಜಯನಗರ ಜಿಲ್ಲೆ), ಬರಗೂರು (ತುಮಕೂರು ಜಿಲ್ಲೆ), ಶಿವಮೊಗ್ಗ, ಬೆಳ್ಳೂರು (ಮಂಡ್ಯ ಜಿಲ್ಲೆ), ಚಿತ್ರದುರ್ಗ, ಚಿಂತಾಮಣಿ ಪಿ‌ಟಿ‌ಓ (ಚಿಕಬಳ್ಳಾಪುರ ಜಿಲ್ಲೆ) ತಲಾ 1.

25 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಘಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

25 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here