ಸೋಮವಾರ, 07 ನೇ ಆಗಸ್ಟ್ 2023 / 16ನೇ ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಮಂಕಿ (ಉತ್ತರ ಕನ್ನಡ ಜಿಲ್ಲೆ) 3; ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ), ಶಿರಾಲಿ, ಗೇರುಸೊಪ್ಪಾ, ಕದ್ರಾ, ಮಂಚಿಕೆರೆ, ಕ್ಯಾಸಲ್ ರಾಕ್ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ) ತಲಾ 2; ಬೆಳ್ತಂಗಡಿ, ಧರ್ಮಸ್ಥಳ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಕಾರ್ಕಳ, ಸಿದ್ದಾಪುರ (ಎರಡೂ ಉಡುಪಿ ಜಿಲ್ಲೆ), ಜೋಯಿಡಾ (ಉತ್ತರ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ), ಜಿಕೆವಿಕೆ (ಬೆಂಗಳೂರು ನಗರ ಜಿಲ್ಲೆ), ಗುಬ್ಬಿ (ತುಮಕೂರು ಜಿಲ್ಲೆ) ತಲಾ 1.
09 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಬಿರುಗಾಳಿ ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
09 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.