08 ನೇ ನವೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು : ಕರಾವಳಿಯಲ್ಲಿ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 24 ಘಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಘಂಟೆಗಳಲ್ಲಿ ಇಲ್ಲ. ಮುಂದಿನ 48 ಘಂಟೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಇಲ್ಲ. ಮೀನುಗಾರರಿಗೆ ಎಚ್ಚರಿಕೆ ಇಲ್ಲ.
ಮುಂದಿನ 48 ಘಂಟೆಗಳು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಘಂಟೆಗಳ ಹೊರನೋಟದಲ್ಲಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ. ಗುಡುಗು ಮುನ್ಸೂಚನೆ ಇಲ್ಲ
08 ನೇ ನವೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು :ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
08 ನೇ ನವೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು :ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಭಾನುವಾರ, 06 ನೇ ನವೆಂಬರ್ 2022 / 15 ನೇ, ಕಾರ್ತಿಕ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ. ನಲ್ಲಿ): ಬೆಳ್ತಂಗಡಿ (ದಕ್ಷಿಣ ಕನ್ನಡ) 5, ಕಾರ್ಕಳ (ಉಡುಪಿ) 3, ಶ್ರವಣಬೆಳಗೊಳ (ಹಾಸನ) 1 ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6 ಡಿ.ಸೆ. ಬೀದರ್ ನಲ್ಲಿ ದಾಖಲಾಗಿದೆ.