ಗುರುವಾರ , 18ನೇ ಆಗಸ್ಟ್; ರಾಜ್ಯದ ಹವಾಮಾನ ಆಗಸ್ಟ್ 19, 20ರ ಮುನ್ಸೂಚನೆ !

0

ಗುರುವಾರ , 18ನೇ ಆಗಸ್ಟ್ 2022 /27 ನೇ ಶ್ರಾವಣ 1943 ಶಕ
ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು.
ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಹೊನ್ನಾವರ 3; ಬಸಗೋಡು, ಬೇಲಿಕೇರಿ, ಭಟ್ಕಳ, ಅಂಕೋಲ (ಎಲ್ಲಾ ಉತ್ತರ ಕನ್ನಡ ಜಿಲ್ಲೆ) ತಲಾ 2; ಸಿದ್ದಾಪುರ, ಕುಮಟ, ಕದ್ರಾ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಕಾರವಾರ, ಕುಂದಾಪುರ, ಬ್ರಹ್ಮಾವರ, ಸಿದ್ದಾಪುರ (ಎಲ್ಲಾ ಉಡುಪಿ ಜಿಲ್ಲೆ), ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಶಹಾಪುರ (ಯಾದಗಿರಿ ಜಿಲ್ಲೆ), ಲೋಂಡ (ಬೆಳಗಾವಿ ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ) ತಲಾ 1.

19ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
ಗುಡುಗು ಮುನ್ಸೂಚನೆ: : ಇಲ್ಲ.
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS) ಕರ್ನಾಟಕ ಇಲ್ಲ.

20 ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾದ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳು:

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾದ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here