Tag: ಒಳ ಹರಿವು
ಕೆ ಆರ್ ಎಸ್ ಅಣೆಕಟ್ಟೆಗೆ ಒಳಹರಿವು ಹೆಚ್ಚಳ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕನ್ನಂಬಾಡಿಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ (KRS) ನೀರಿನ ಮಟ್ಟ ಇಂದು ಬುಧವಾರ ೧೦೦ ಅಡಿಗೆ ತಲುಪಿದೆ. ಕೊಡಗು ಜಿಲ್ಲೆಯ ಪಶ್ಚಿಮಘಟ್ಟಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ...