Tag: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಗಣಕೀಕರಣ ನಿರ್ಧಾರ
ಭಾರತೀಯ ಗ್ರಾಮೀಣ ಅರ್ಥ ವ್ಯವಸ್ಥೆಯಲ್ಲಿ ತನ್ನದೇ ಆದ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಗಣಕೀಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ದೇಶದ ಎಲ್ಲ ಸಹಕಾರಿ ಸಂಘಗಳನ್ನು ಬಲಪಡಿಸಲು ಕೇಂದ್ರ ಸರ್ಕಾರ...





























