Tag: ಮಳೆ ಮುನ್ಸೂಚನೆ
ಈ ವರ್ಷ ದೇಶದಲ್ಲಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಅಧಿಕ ಎನ್ನುವುದು ನಿಜವೇ ?
ಮುಂಗಾರು ೨೦೨೫ ರ ಮಳೆ ಮುನ್ಸೂಚನೆ
ಪ್ರತಿ ವರ್ಷದಂತೆ ಭಾರತ ಹವಾಮಾನ ಇಲಾಖೆಯು ಈ ವರ್ಷದ ನೈಋತ್ಯ ಮುಂಗಾರಿನ ಮಳೆಯ ಅಂದಾಜನ್ನು ಪ್ರಕಟಿಸಿದೆ. ಅದರಂತೆ ಈ ವರ್ಷ ದೇಶದಲ್ಲಿ ಮುಂಗಾರು ಮಳೆಯು ಸಾಮಾನ್ಯಕ್ಕಿಂತ ಅಧಿಕವಿರಲಿದೆ....
ಕರ್ನಾಟಕದ ಹಲವೆಡೆ ಭಾರಿಮಳೆ ಸಾಧ್ಯತೆ
ದಿನಾಂಕ: ಭಾನುವಾರ, 18ನೇ ಆಗಸ್ಟ್ 2024. ವಿತರಣೆಯ ಸಮಯ ಭಾರತೀಯ ಕಾಲಮಾನ 1100 ಗಂಟೆ. ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ:
ಸಿನೋಪ್ಟಿಕ್ ಹವಾಮಾನಶಾಸ್ತ್ರದ ವೈಶಿಷ್ಟ್ಯ:
* ಉತ್ತರ ಒಳನಾಡು ಮತ್ತು ಪಕ್ಕದ ತೆಲಂಗಾಣದ ಮೇಲೆ...
ಹವಾಮಾನ ವರದಿ;19 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ಮಳೆ ಮುನ್ಸೂಚನೆ
ಗುರುವಾರ, 17 ನೇ ಆಗಸ್ಟ್ 2023 / 26ನೇ ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು...
14 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ
ಶನಿವಾರ , 12 ನೇ ಆಗಸ್ಟ್ 2023 / 21ನೇ ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ...
ಈ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಮುನ್ಸೂಚನೆ
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾಶುಕ್ರವಾರ, 28 ನೇ ಏಪ್ರಿಲ್ 2023 / 08 ನೇ ವೈಶಾಖ 1945 ಶಕ, ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:ವಳಿಯಲ್ಲಿ ಒಣಹವೆ ಇತ್ತು.
ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ನಿಟ್ಟೂರು (ಬೀದರ್ ಜಿಲ್ಲೆ)...
ಹವಾಮಾನ ವರದಿ: 24ನೇ ಅಕ್ಟೋಬರ್ 2022 ರ ಬೆಳಗ್ಗೆ ತನಕ ರಾಜ್ಯದ ಮಳೆ ಮುನ್ಸೂಚನೆ
ಬೆಂಗಳೂರು: ಅಕ್ಟೋಬರ್ 22: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು...
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ; ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲಾಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,...