Tag: ಮೀನುಗಾರರು
1 ಲಕ್ಷ ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ನೀಡುವ ಗುರಿ
ರೈತಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ 14 ಲಕ್ಷ ಮಂದಿ ರೈತಮಕ್ಕಳಿಗೆ ವಿದ್ಯಾನಿಧಿ ಕೊಡುತ್ತಿದ್ದೇವೆ. ರೈತಕೂಲಿಕಾರರು, ಮೀನುಗಾರರು, ನೇಕಾರರು, ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿದಿ ಯೋಜನೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ...