Tag: ಕರ್ನಾಟಕ ಪ್ರಾಂತ ರೈತ ಸಂಘ (KPRS)
ಕೃಷಿಕರ ಬವಣೆಗಳಿಗೆ ಪರಿಹಾರ ಒದಗಿಸದ ನಿರಾಶೆ ಬಜೆಟ್
ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2025-26 ರ ಬಜೆಟ್ ವಿಫಲವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ...