Tag: ಭದ್ರಾ ಜಲಾಶಯ
ಬೇಸಿಗೆ ಬೆಳೆಗೆ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ನೀರು
ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ...