Tag: ಭೂಕುಸಿತ
ಭಾರೀ ಮಳೆ ಮತ್ತೆ ಮತ್ತೆ ಬರಲಿಕ್ಕೂ ಮನುಷ್ಯನೇ ಕಾರಣ !
"ಇದು ನಿಸರ್ಗದ ಪ್ರಕೋಪ ತಾನೆ? ಇಂಥ ಭಾರೀ ಮಳೆ ಬಿದ್ದರೆ ಗುಡ್ಡಗಳು ಕುಸಿಯುವುದು ಸಹಜ ಅಲ್ಲವೆ?"- ಹೀಗೆಂದು ವಿಜ್ಞಾನಿ ಡಾ. ಮಾಧವ ಗಾಡ್ಗೀಳರನ್ನು `ಇಂಡಿಯಾ ಟುಡೇʼ ವಾಹಿನಿಯ ರಾಜದೀಪ್ ಸರ್ದೇಸಾಯಿ ಕೇಳುತ್ತಾರೆ.
"ಭಾರೀ ಮಳೆ...