Tag: ಮೇವು
ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಅಗತ್ಯ ಕ್ರಮ
ಬೆಂಗಳೂರು, ಮಾರ್ಚ್ 19: ಪಶುಪಾಲಕ ಜಾನುವಾರುಗಳಿಗೆ ಬೇಸಿಗೆಯಲ್ಲಿ ಉಂಟಾಗುವ ಮೇವಿನ ಕೊರತೆಯನ್ನು ನೀಗಿಸಲು ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ...