Tag: ರೈತಶಕ್ತಿ
ರೈತಶಕ್ತಿ ಯೋಜನೆಗೆ ಚಾಲನೆ
ಹುಬ್ಬಳ್ಳಿ, ಜನವರಿ 31 : 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ರೈತಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ. ರೈತರಿಗೆ ಯಂತ್ರೋಪಕರಣ ಬಳಸುವಾಗ ಆಗುವ ಡೀಸೆಲ್ ವೆಚ್ಚವನ್ನು ಭರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ...