Tag: ಸಚಿವೆ ಶೋಭಾ ಕರಂದ್ಲಾಜೆ
ರೈತರ ಸ್ವಾವಲಂಬಿ ಬದುಕಿಗೆ ಸಮಗ್ರ ಕೃಷಿ ಮಾತ್ರ ಖಾತರಿ
ಕೃಷಿಕರ ಜೀವನೋಪಾಯ ಭದ್ರತೆಯನ್ನು ಖಾತ್ರಿ ಮಾಡಲು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಹಸಿರುಕ್ರಾಂತಿ ಪ್ರಯತ್ನಗಳ ಮೂಲಕ ಭಾರತ ಆಹಾರ ಭದ್ರತೆ ಸಾಧಿಸಿದರೂ, 2047ರೊಳಗೆ ವಿಶ್ವದ ಆಹಾರ ಬುಟ್ಟಿಯಾಗುವ ನಿಟ್ಟಿನಲ್ಲಿ ಶಕ್ತಿಶಾಲಿ ರಾಷ್ಟ್ರವಾಗುವ...