Tag: ಸಚಿ ಎನ್.ಎಸ್. ಭೋಸರಾಜು
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿ ಕೆರೆಗಳ ದುರಸ್ಥಿಗೆ ಅಗತ್ಯ ಕ್ರಮ
ಬೆಂಗಳೂರು, ಮಾರ್ಚ್ 20: ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿನ ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಟ್ಟು 1726 ಕೆರೆಗಳಿರುತ್ತವೆ. ಈ ವ್ಯಾಪ್ತಿಯಲ್ಲಿನ ಕೆರೆಗಳ ದುರಸ್ಥಿ ಕಾಮಗಾರಿಗಳನ್ನು ಅವುಗಳ ದುರಸ್ಥಿಯ ಅಗತ್ಯತೆ ಹಾಗೂ...