Tag: 2.30 ಕೋಟಿ
2.30 ಕೋಟಿ ರೈತರಿಗೆ ಬೆಳೆಹಾನಿ ಪರಿಹಾರ
ಅಕ್ಟೋಬರ್ 16: ಮಳೆ ಕರ್ನಾಟಕದ ಉದ್ದಗಲಕ್ಕೂ ಆಗುತ್ತಿದೆ. ಕೆರೆಕಟ್ಟೆಗಳು ತುಂಬಿವೆ.ಆದರೆ ಕೆಲವು ಕಡೆ ಪ್ರವಾಹ ಆಗಿದೆ. ಜನವಸತಿ ತೊಂದರೆಯಾಗಿದ್ದು, ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು.
ಅವರು...