Tag: agriculture – activities – karnataka – inputs – minister
ರೈತರ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಕ್ರಮ
ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ರೈತರು ಬೆಳೆದಂತಹ ಬೆಳೆಗಳನ್ನು...