Tag: Agriculture -Horticulture
ಜೇನುಹುಳು ಆದಾಯ ಹೆಚ್ಚಿಸುವ ಕಾಮಧೇನು
ಜೇನುತುಪ್ಪಕ್ಕಾಗಿ ಮಾತ್ರ ಜೇನು ಸಾಕಾಣಿಕೆ ಮಾಡಲಾಗುತ್ತದೆ ಎಂಬ ಭಾವನೆ ಹಲವರಲ್ಲಿ ಇದೆ. ಆದರೆ ಜೇನು ಸಾಕಾಣಿಕೆ ಕಾರ್ಯ ಇಷ್ಟಕ್ಕೆ ಸೀಮಿತಗೊಂಡಿಲ್ಲ. ಕೃಷಿಗೆ ಇದರಿಂದಾಗುವ ಅನುಕೂಲ ಅಪರಿಮಿತ. ಅದರಲ್ಲೂ ಕೃಷಿಕರಿಗೆ ಇದೊಂದು ವರದಾನ.
ಜೇನುಸಾಕಣೆಯನ್ನು ಕೈಗೊಳ್ಳುವುದರಿಂದ...