Tag: agriculture – tour – district – minister – bcpatil – karnataka
ರೈತರ ಸ್ಥಿತಿಗತಿ ಅವಲೋಕನಕ್ಕೆ ಜಿಲ್ಲಾ ಪ್ರವಾಸ
ಬೆಂಗಳೂರು, ಏ 5: ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲೀ ರೈತರ ಪರಿಕರ ಮಾರುಕಟ್ಟೆಗಾಗಲೀ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ....