Tag: antaragange – corporation – Scheme – karnatak – agriculture – minister
ಸೂಕ್ಷ್ಮ ನೀರಾವರಿಗೆ ಅಂತರಗಂಗೆ ನಿಗಮ
ಬೆಂಗಳೂರು,ಮಾ16: ಕೃಷಿ ಇಲಾಖೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ಅಂತರಗಂಗೆ ಕಾರ್ಪೋರೇಷನ್ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಸ್ಥಾಪನೆಗೆ 2011 ಮತ್ತು 2018 ರಲ್ಲಿ ಸರ್ಕಾರಿ ಆದೇಶಗಳನ್ನು ಹೊರಡಿಸಲಾಗಿದೆ...